ಸಾರಿಗೆ ಇಲಾಖೆ ನೇಮಕಾತಿ 2024 | KPSC Motor Vehicle Inspector Recruitment 2024 Apply Online @kpsc.kar.nic.in

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (Motor Vehicle Inspector Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Motor Vehicle Inspector Recruitment ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 33,450 ರೂ. ರಿಂದ 62,600 ರೂ.
ಹುದ್ದೆಗಳ ಸಂಖ್ಯೆ: 76
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಮೋಟಾರು ವಾಹನ ನಿರೀಕ್ಷಕರು- 76

KPSC Recruitment 2024 ಶೈಕ್ಷಣಿಕ ಅರ್ಹತೆ:
KPSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ತತ್ಸಮಾನ ವಿದ್ಯಾರ್ಹತೆ, ಡಿಪ್ಲೊಮಾ, ಅಥವಾ degree in Automobile Engineering, B.Tech (Automobile Engineering) or B.Tech (Mechanical Engineering) ಪೂರ್ಣಗೊಳಿಸಿರಬೇಕು. Driving License ಹೊಂದಿರಬೇಕು.

ವೇತನ ಶ್ರೇಣಿ:
ಮೋಟಾರು ವಾಹನ ನಿರೀಕ್ಷಕರು – 33,450 ರೂ. ರಿಂದ 62,600 ರೂ.

KPSC Group-C Recruitment 2024 ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC, ST, Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC, ST, Cat-I ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

Motor Vehicle Inspector Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-05-2024

ಪ್ರಮುಖ ಲಿಂಕ್’ಗಳು:
Non Hk ಅಧಿಸೂಚನೆ: ಡೌನ್’ಲೋಡ್
Hk ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: kpsc.kar.nic.in

Basavaraj

I'm the founder and writer of Spardha Kranti, an educational platform started in 2021. With 5+ years of experience, I provide accurate job alerts, current affairs, and PDF study materials for competitive exam aspirants.

Post a Comment

Previous Post Next Post

Ad 1

Ad2

Telegram Group Join Now
WhatsApp Group Join Now