Karnataka TET Environmental Science Quiz Series-09/ಕರ್ನಾಟಕ ಟಿಇಟಿ ಪರಿಸರ ವಿಜ್ಞಾನ ರಸಪ್ರಶ್ನೆಗಳು ಸರಣಿ-09

Karnataka TET Environmental Science Quiz Series-09

ಕರ್ನಾಟಕ ಟಿಇಟಿ ಪರಿಸರ ವಿಜ್ಞಾನ ರಸಪ್ರಶ್ನೆಗಳು  ಸರಣಿ-09

Karnataka TET Environmental Science Quiz /ಕರ್ನಾಟಕ ಟಿಇಟಿ ಪರಿಸರ ವಿಜ್ಞಾನ ರಸಪ್ರಶ್ನೆಗಳು

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಶಿಕ್ಷಕರು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸುಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಶಿಕ್ಷಕರಾಗುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಪರಿಸರ ವಿಜ್ಞಾನಕ್ಕೆ  ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 
ಆತ್ಮೀಯ ಟಿಇಟಿ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ .ಇದು 2024ರ ಟಿಇಟಿ ಪೇಪರ್ 1 ಪರಿಸರ ವಿಜ್ಞಾನ (Environmental Science) ಪ್ರಶ್ನೆ ಪತ್ರಿಕೆಯಲ್ಲಿ  30  ಪ್ರಶ್ನೋತ್ತರಗಳನ್ನ  ಕ್ವಿಜ್ ಮೂಲಕ ಅಪ್ಲೋಡ್ ಮಾಡಲಾಗಿದೆ. ಎಲ್ಲರೂ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 
Karnataka TET Environmental Science Quiz Series-09
ಕರ್ನಾಟಕ ಟಿಇಟಿ ಪರಿಸರ ವಿಜ್ಞಾನ ರಸಪ್ರಶ್ನೆಗಳು ಸರಣಿ-09


💥💥💥

Post a Comment

Previous Post Next Post

Ad 1

Ad2

Telegram Group Join Now
WhatsApp Group Join Now