Pedagogy PDF Notes of all Subjects for KAR-TET Exam
ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! ಚಾಣಕ್ಯ ಕಣಜ ವೆಬ್ ತಾಣಕ್ಕೆ ತಮಗೆಲ್ಲ ಸ್ವಾಗತ.......!!
ಚಾಣಕ್ಯ ಕಣಜ ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪ್ಲೋಡ್ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡು ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ.
ಕರ್ನಾಟಕ ಟಿಇಟಿ ಪರೀಕ್ಷೆಗೆ ತಯಾರಿ ನಡೆಸಲು ಈ ಪಿಡಿಎಫ್ ಗಳು ಉತ್ತಮ ಸಂಪನ್ಮೂಲಗಳಾಗಿವೆ. ಕಲಿಕೆಯ ವಿಭಿನ್ನ ಸಿದ್ಧಾಂತಗಳು, ವಿಭಿನ್ನ ಬೋಧನಾ ವಿಧಾನಗಳು ಮತ್ತು ವಿಭಿನ್ನ ಮೌಲ್ಯಮಾಪನ ಪರಿಕರಗಳ ಬಗ್ಗೆ ತಿಳಿದುಕೊಳ್ಳಲು ನೀವು ಇವುಗಳನ್ನು ಬಳಸಬಹುದು. ಶಿಕ್ಷಣಶಾಸ್ತ್ರದ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವುದನ್ನು ಅಭ್ಯಾಸ ಮಾಡಲು ಸಹ ನೀವು ಈ ಪಿಡಿಎಫ್ ಗಳನ್ನು ಬಳಸಬಹುದು.ಪಿಡಿಎಫ್ ಲಿಂಕ್ ಕೆಳಗೆ ಕೊಡಲಾಗಿದೆ ಡೌನ್ಲೋಡ್ ಮಾಡಿಕೊಳ್ಳಿ.
Tags:
Inytrusts


