ಸಾರಿಗೆ ಇಲಾಖೆ ನೇಮಕಾತಿ 2024 | KPSC Motor Vehicle Inspector Recruitment 2024 Apply Online @kpsc.kar.nic.in byAdmin ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (Motor Vehicle Inspector Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರ…